ಮುಂಬೈ : ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರ ನಿಧನದ ಬಗ್ಗೆ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇದೀಗ ಬಾಲಿವುಡ್ ನಟಿ ರಾಖಿ ಸಾವಂತ್ ಟ್ರೋಲ್ ಆಗುತ್ತಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಟ್ಲಿ ಅವರನ್ನು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟಿ ರಾಖಿ ಸಾವಂತ್ ತಮ್ಮ ಇನ್ಸ್ಟಾಗ್ರಾಂನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ, ಇದೀಗ ಟ್ರೋಲ್ ಆಗುತ್ತಿದ್ದಾರೆ. ನಮಸ್ಕಾರ ಸ್ನೇಹಿತರೇ.