ಸ್ಯಾಂಡಲ್ವುಡ್ ಕ್ವೀನ್, ನಟಿ ರಮ್ಯಾ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾದ್ಮೇಲಂತೂ ಆಗಾಗೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡ್ತಾನೆ ಇರ್ತಾರೆ. ಆದ್ರೆ ಈ ಬಾರಿ ಅವರ ಟ್ವಿಟರ್ ಪೋಸ್ಟ್ವೊಂದು ಅವ್ರನ್ನ ಸಂಕಷ್ಟಕ್ಕೆ ಸಿಲುಕಿಸಿದಂತಿದೆ. ಇದೀಗ ರಮ್ಯಾ ವಿರುದ್ಧ ದೇಶದ್ರೋಹದ ಆರೋಪದಡಿ ಉತ್ತರಪ್ರದೇಶ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.