ಮೀ ಟೂ ಅಭಿಯಾನದಲ್ಲಿ ನಟ ಅರ್ಜುನ ಸರ್ಜಾ ವಿರುದ್ಧ ಹೇಳಿಕೆ ನೀಡಿ ಚರ್ಚೆಗೆ ಗ್ರಾಸವಾಗಿರುವ ನಟಿ ಶೃತಿ ಹರಿಹರನ್ ಸಲ್ಲಿಸಿರು ಅರ್ಜಿ ವಿಚಾರಣೆ ಮುಂದಕ್ಕೆ ಹೋಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ತಮ್ಮವಿರುದ್ಧದ ಎಫ್ಐಆರ್ ರದ್ದು ಮಾಡಬೇಕು. ಹೀಗಂಗ ನಟಿ ಶೃತಿಹರನ್ ರ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ. ನಟ ಅರ್ಜುನ್ ಸರ್ಜಾ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಮ್ಯಾನೇಜರ್