ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಸಾಲಬಾಧೆ ತಾಳಲಾರದೇ ಸ್ವಯಂ ಹತ್ಯೆ ಮಾಡಿಕೊಂಡ ನೇಕಾರನ ಮನೆಗೆ ಭೇಟಿ ಕೊಟ್ಟ ನಟಿ, ಮಾಜಿ ಸಚಿವೆ ಉಮಾಶ್ರೀ ಆರ್ಥಿಕ ನೆರವು ನೀಡಿದ್ದಾರೆ.