ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗುಲ್ರಾನಿ ನಿಷೇದಿತ ಮಾದಕ ದ್ರವ್ಯ ಖರೀದಿಸಲು ಡೆಬಿಟ್ ಕಾರ್ಡ್ ಬಳಸುತ್ತಿದ್ದರು ಎಂಬುದು ಸಿಸಿಬಿ ತನಿಖೆ ವೇಳೆಬೆಳಕಿಗೆ ಬಂದಿದೆ. ಹೈದರಾಬಾದ್ ನ ಎಫ್ ಎಸ್ ಎಲ್ ವರದಿಯಲ್ಲಿ ಡ್ರಗ್ಸ್ ಸೇವನೆ ಸಾಬೀತಾದ ಬೆನ್ನಲ್ಲೇ ಡ್ರಗ್ಸ್ ಪ್ರಕರಣದ ಒಂದೊಂದೇ ವಿವರಗಳು ಹೊರಗೆ ಬರುತ್ತಿದ್ದು, ನಟಿಯರು ಕೊಕೇನ್, ಎಲ್ ಎಸ್ ಡಿ, ಎಂಡಿಎಂಎ ಸಿಂಥಟಿಕ್ ಡ್ರಗ್ ಸೇವಿಸುತ್ತಿದ್ದರು ಎಂದು ತಿಳಿದು ಬಂದಿದೆ. ಕೊಕೇನ್ ಸೇವಿಸಲು