ಹಿಂದೂ ಕಾರ್ಯಕರ್ತ ದೀಪಕ್ ಕೊಲೆಯಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಲು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಕಮಲ್ ಪಂತ್ ಅವರು ಮಂಗಳೂರಿಗೆ ದೌಡಾಯಿಸಿದ್ದಾರೆ.