ಬೆಂಗಳೂರು : ಸ್ಯಾಂಡಲ್ ವುಡ್ ನಟ ಆದಿತ್ಯ ಅವರು ಇದೀಗ ಚುನಾವಣಾ ಅಧಿಕಾರಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ತಕ್ತಪಡಿಸಿದ್ದಾರೆ. ಯಾಕೆಂದರೆ ನಟ ಆದಿತ್ಯ ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆಯುವ ಮುನ್ನ ಒಂದು ಮಾಹಿತಿ ಕೂಡ ನೀಡದೆ ಏಕಾಏಕಿ ಹೆಸರು ತೆಗೆದು ಮತ ಹಾಕಲು ಹೋದವರನ್ನು ವಾಪಸ್ ಬರುವಂತೆ ಮಾಡಿದ್ದು ಇವರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ನಟ ಆದಿತ್ಯ ಅವರು ತಮ್ಮ ಟ್ವೀಟರ್ ನಲ್ಲಿ, ಚುನಾವಣಾಧಿಕಾರಿಗಳು ಏನು