ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಹಾಗು ಸಾಫ್ಟ್ವೇರ್ ಉದ್ಯೋಗಿಗಳು ವಾಸವಿದ್ದ ಅಪಾರ್ಟ್ಮೆಂಟ್ ನಲ್ಲಿ ನಡೆಯಬಾರದ ಕೆಲಸ ನಡೆಯುತ್ತಿತ್ತು.ಅಪಾರ್ಟಮೆಂಟಿನ ಮೇಲೆ ಪೊಲೀಸರು ದಾಳಿ ನಡೆಸಿ ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಗಾಂಜಾ ವಶಕ್ಕೆ ಪಡೆದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.ಆನೇಕಲ್ ಪಟ್ಟಣದಲ್ಲಿರುವ ಪ್ರತಿಷ್ಠಿತ ಅಲಯನ್ಸ್ ಕಾಲೇಜಿನ ವಿದ್ಯಾರ್ಥಿಗಳು ವಾಸವಿದ್ದ ಬ್ಯಾಗಡದೇನ ಹಳ್ಳಿ ಗೇಟ್ ಬಳಿಯ ವಿಬಿಎಚ್ಸಿ ಅಪಾರ್ಟ್ಮೆಂಟ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.ಗಾಂಜಾ ಸೇವಿಸುತ್ತಿದ್ದ 8 ಜನ ವಿದ್ಯಾರ್ಥಿಗಳು, ಗಾಂಜಾ