ಆತ ಅನಾಥ ಮಗುವಾಗಿದ್ದ.ತಂದೆ ತಾಯಿ ಇಲ್ಲದ ಕಂದನನ್ನ ಆ ದಂಪತಿ ದತ್ತು ಪಡೆದಿದ್ರು.ಬಾಲ್ಯದಿಂದಲೇ ಅಪ್ಪ ಅಮ್ಮನ ಪ್ರೀತಿ ಕೊಟ್ಟು ಸಾಕಿದ್ರು.ಆದ್ರೆ ಬೆಳೆದು ದೊಡ್ಡವನಾದ ಮೇಲೆ ತಂದೆ ತಾಯಿಗೆ ನೆರಳಾಗಲಿಲ್ಲ.ಬದಲಾಗಿ ಜೀವ ತೆಗೆಯೊ ಹಂತಕನಾಗಿಬಿಟ್ಟಿದ್ದ.ಉತ್ತಮ್ ಕುಮಾರ್.27 ವರ್ಷದ ಈ ಆಸಾಮಿ ಅನಾಥಶ್ರಮದಲ್ಲಿದ್ದ.ತಂದೆ ತಾಯಿಯ ಪ್ರೀತಿಯಿಂದ ವಂಚಿತನಾಗಿದ್ದ.ಆದ್ರೆ ಮಕ್ಕಳಿಲ್ಲದ ದಂಪತಿಯೊಬ್ಬರು ಆತನನ್ನ ದತ್ತು ಪಡೆದಿದ್ರು.ಬೆಳೆದು ದೊಡ್ಡವನಾದ ಆಸಾಮಿ ತಂದೆ ತಾಯಿಗೆ ನೆರಳಾಗೊ ಬದಲು ಮೃಗವಾಗಿದ್ದ. ಪತ್ನಿ ಇಲ್ಲದ ಮಂಜುನಾಥ್ ಎಂಬ ವ್ಯಕ್ತಿ ಸ್ಥಿತಿವಂತ.ಸದಾಶಿವನಗರ