ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಶ್ರದ್ಧಾ ವಾಕರ್ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ಇನ್ನೂ 4 ದಿನಗಳವರೆಗೆ ವಿಸ್ತರಿಸಲಾಗಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ದೆಹಲಿಯ ಸಾಕೇತ್ ನ್ಯಾಯಾಲಯವು ಅಫ್ತಾಬ್ ಪೂನಾವಾಲಾನ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಿದೆ. ಮೂಲಗಳ ಪ್ರಕಾರ, ಅಫ್ತಾಬ್ ಪೂನಾವಾಲಾ ಶ್ರದ್ಧಾಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ನಾನು ಕೋಪದ ಭರದಲ್ಲಿ ಈ ಕೊಲೆ ಮಾಡಿದೆ ಎಂದು ಹೇಳಿದ್ದಾನೆ. ಶ್ರದ್ಧಾ ವಾಲ್ಕರ್ ಅವರನ್ನು 28