ಮಾಜಿ ಪ್ರಧಾನಿ H.D ದೇವೇಗೌಡರು ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡರನ್ನು ಸಂಧಾನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ನಿನ್ನೆಯಿಂದಲೇ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ.