ಅಕ್ರಮ ಗಣಿಗಾರಿಕೆ ಆರೋಪದ ಮೇಲೆ ಜೈಲುವಾಸಿಯಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಇಂದು ಬಳ್ಳಾರಿಗೆ ಆಗಮಿಸಲಿದ್ದಾರೆ. ಪುತ್ರಿಯ ವಿವಾಹ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಬಳ್ಳಾರಿಗೆ ತೆರಳಲು ಅನುಮತಿ ಪಡೆದಿರುವ ರೆಡ್ಡಿ, ಬರೋಬ್ಬರಿ 5 ವರ್ಷಗಳ ನಂತರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಜನಾರ್ದನ ರೆಡ್ಡಿ ಮಗಳು ಬ್ರಹ್ಮಿಣಿ ಮದುವೆ ಸಂಬಂಧ ಹುಟ್ಟೂರಿಗೆ ರೆಡ್ಡಿ ಬರುತ್ತಿದ್ದಾರೆ.ರೆಡ್ಡಿಯವರ ಸ್ವಾಗತಕ್ಕೆ ಅವರ ಅಭಿಮಾನಿಗಳು ಭರ್ಜರಿ ಸಿದ್ದತೆ ನಡೆಸಿದ್ದಾರೆ. ರೆಡ್ಡಿಯವರ ಕಟ್ಟಾ ಬೆಂಬಲಿಗರಾದ