ಸಂಪುಟ ಪುನಾರಚನೆಯಿಂದಾಗಿ ಸಂಕಷ್ಟದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಂಬರೀಶ್ ರಾಜೀನಾಮೆ ನೀಡಿರುವ ವಿಚಾರ ತಣ್ಣಗಾಗುವ ಮೊದಲೇ ಅಫ್ಜಲ್ಪುರ್ ಕ್ಷೇತ್ರದ ಶಾಸಕ ಮಾಲೀಕಯ್ಯ ಗುತ್ತೇದಾರ್ ಕೂಡಾ ನಾಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ., ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆಯವರ ಸ್ವಾರ್ಥದಿಂದಾಗಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ನಾಶವಾಗುತ್ತಿದೆ. ಒಬ್ಬರಿಗೆ ಅಧಿಕಾರದ ಮದವೇರಿದರೆ ಮತ್ತೊಬ್ಬರಿಗೆ ಪುತ್ರ ವ್ಯಾಮೋಹ