ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ಕಳೆದುಕೊಂಡರೂ ಮತ್ತೆ ಕೆಲಸ ಮಾಡ್ತಿದ್ದಾರೆ. ಇದು ಮೋದಿ ಅವರ ಬದ್ಧತೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಮೋದಿ ಅವರ ತಾಯಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದ್ರೆ ಇದೊಂದು ದುಃಖದ ಸಂಗತಿ.ಮೋದಿ ಅವರು ಸಿಎಂ ಆಗಿದ್ದಾಗಿನಿಂದ, ಪಿಎಂ ಆಗಿದ್ದಾಗಲೂ ತಮ್ಮ ತಾಯಿಗೆ ತೋರಿಸಿದ ಗೌರವ, ಪ್ರೀತಿ ದೊಡ್ಡದು. ಹಾಗೆಯೇ