ಸರ್ಕಾರದ ವಿರುದ್ಧ ಮತ್ತೆ ವಿವಿಧ ಸಂಘಟನೆಗಳು ಸಮರಸಾರಿದೆ.ಇಂದು ಫ್ರೀಡಂಪಾರ್ಕ್ ನಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ಮಾಡ್ತಿದೆ.ಒಂದು ಕಡೆ ಸಾರಿಗೆ ನೌಕರರು ಅನಿರ್ದಿಷ್ಟ ಅವಧಿ ಪ್ರತಿಭಟನೆ ಕೈಗೊಂಡಿದ್ರೆ ಇನ್ನೊಂದು ಕಡೆ ಬೆಂಗಳೂರು ಚಲೋಗೆ ಕರೆಕೊಟ್ಟ ಬಿಎಂಎಸ್ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಮತ್ತೆ ಸಾರಿಗೆ ನೌಕರರು ಹಾಗೂ ಆರೋಗ್ಯ ಸಿಬ್ಬಂದಿ ರಸ್ತೆಗಿಳಿದಿದ್ದಾರೆ.ಸಾರಿಗೆ ಇಲಾಖೆಯ 4 ನಿಗಮಗಳ