ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ನಂತರ ಸರ್ಕಾರ ಎಚ್ಚೇತ್ತುಕೊಂಡಿದೆ.ಈ ಬಾರಿ ಗ್ರೀನ್ ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದೆ.ಗ್ರೀನ್ ಪಟಾಕಿ ಹೆಸ್ರಲ್ಲಿ ಬೇರೆ ಪಟಾಕಿ ಮಾರಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತೆ. ವಾಯು ಮಾಲಿನ್ಯ ಹದಗೆಡುತ್ತಿರೋ ಹಿನ್ನೆಲೆ ಸುಪ್ರೀಂ ಕೋರ್ಟ್ ಕೂಡ ಪಟಾಕಿ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಕಾಳಸಂತೆಯಲ್ಲಿ ಪಟಾಕಿ ಗೋದಾಮಗಳು, ಮಳಿಗೆಗಳು ತಲೆ ಎತ್ತುತ್ತಿವೆ.ಬಿಬಿಎಂಪಿ ,ನಗರ ಪೊಲೀಸ್ ಇಲಾಖೆ ಪಟಾಕಿ ಮಾರಾಟಕ್ಕೆ ನಿರ್ದಿಷ್ಟ ಜಾಗ ಗುರುತು ಮಾಡಿದ್ದು,ಈ