ಮುಂಬರುವ ವಿಧಾನಸಭೆ ಚುನಾವಣೆಯ ಬಳಿಕ ರಾಜ್ಯದಲ್ಲಿ ನಮ್ಮದೇ ಸರಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಪಾವಗಡ ತಾಲೂಕಿನ ತಿರುಮಣಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಐದು ತಾಲೂಕುಗಳಿಗೆ ನೀರು ಹರಿಸುವ ಯೋಜನೆಯ ಶಂಕುಸ್ಥಾಪನೆಯನ್ನು ನಾವೇ ಮಾಡ್ತೇವೆ. ಉದ್ಘಾಟನೆಯನ್ನು ನಾವೇ ಮಾಡ್ತೇವೆ ಎಂದು ತಿಳಿಸಿದ್ದಾರೆ. ಇದು ನನ್ನ ಯೋಜನೆ ಅಂತ ಎಲ್ಲೂ ಹೇಳ್ಕೋಬೇಡಪ್ಪ. ಇದು ತಿಮ್ಮರಾಯಪ್ಪ ಅವರಿಗೆ ಗೊತ್ತಿರುವ ವಿಷಯ ಎಂದು ಜೆಡಿಎಸ್