ಬೆಂಗಳೂರು : ಸಚಿವ ಸ್ಥಾನ ಸಿಗದ ಕಾರಣ ಮುನಿಸಿಕೊಂಡಿರುವ ಚಿಂಚೋಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಉಮೇಶ್ ಜಾಧವ್ ಗೆ ಬಿಜೆಪಿ ಗಾಳ ಹಾಕ್ತಿದೆ ಎನ್ನಲಾಗಿದ್ದು, ಸಂಕ್ರಾಂತಿ ನಂತರ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಉಮೇಶ್ ಜಾಧವ್ ಅವರಿಗೆ, ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದರೂ ಅವರು ಈವರೆಗೂ ಅಧಿಕಾರ ಸ್ವೀಕರಿಸಿಲ್ಲ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ