ಬೆಂಗಳೂರು: ಸೆಪ್ಟೆಂಬರ್ ನಲ್ಲಿ ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿರುವುದರಿಂದ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಚಟುವಟಿಕೆ ಜೋರಾಗಿದೆ.