ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಮುನಿಸಿಕೊಂಡಿರುವ ಕೆ.ಎಸ್.ಈಶ್ವರಪ್ಪ, ರಾಜ್ಯದಾದ್ಯಂತ ರಾಯಣ್ಣ ಯುವ ಬ್ರಿಗೇಡ್ ಸಂಘಟಿಸಿ ಸೆಡ್ಡುಹೊಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.