ಆರ್ ಆರ್ ನಗರಕ್ಕೆ ಮಂಜೂರಾಗಿದ್ದ 10 ಸಾವಿರ ಕೋಟಿ ರೂ. ಎಲ್ಲಿ ಹೋಯ್ತು?ಎಂಬ ಪ್ರಶ್ನೆ ನಿರ್ಮಾಣವಾಗಿದೆ.ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪೋಸ್ಟರ್ ಗಳು ದಿಢೀರನೆ ಕಾಣಿಸಿಕೊಂಡಿದ್ದು, ಸ್ಥಳೀಯ ಶಾಸಕ ಮುನಿರತ್ನ ವಿರುದ್ಧದ ಬರಹಗಳಿರುವ ಪೋಸ್ಟರ್ಗಳು ರಾರಾಜುಸುತ್ತಿದೆ.ನೊಂದ ಗುತ್ತಿಗೆದಾರರು ಪ್ರಾಯೋಜಿಸುವ Guess & Win Contet,Gues & Win Contest ಎಂದು ಪೋಸ್ಟರ್ ಗಳಲ್ಲಿ ಬರೆಸಲಾಗಿದೆ.2013 ರಿಂದ ಇಲ್ಲಿಯವರೆಗೆ 10 ಸಾವಿರ ಕೋಟಿ ರೂ.ಗಳನ್ನು ಶಾಸಕ ಮುನಿರತ್ನಂ ಮಂಜೂರು ಮಾಡಿಸಿಕೊಂಡಿದ್ದಾರೆ.ಆದರೆ