ಬೆಂಗಳೂರು: ಮತ್ತೆ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಹೆಸರಿನಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಫೈಟ್ ಶುರುವಾಗಿದೆ. ಪ್ರತೀ ಬಾರಿ ಟಿಪ್ಪು ಜಯಂತಿ ಸಂದರ್ಭದಲ್ಲಿ ಶುರುವಾಗುವ ಈ ಕದನ ಇದೀಗ ಹಜ್ ಭವನದ ಹೆಸರಿನಲ್ಲಿ ಶುರುವಾಗಿದೆ.ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಲು ಪ್ರಸ್ತಾಪ ಬಂದ ಬೆನ್ನಲ್ಲೇ ಬಿಜೆಪಿ ತಕರಾರು ತೆಗೆದಿದೆ. ಇದೀಗ ತೀವ್ರ ಸ್ವರೂಪ ಪಡೆಯುತ್ತಿದ್ದು, ಮತ್ತೆ ಟಿಪ್ಪು ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟರೆ ಹಜ್ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು