ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರಿಕೋರ್ಟ್ ಆದೇಶ ನೀಡಿದೆ. ತಮಿಳುನಾಡಿಗೆ ಪ್ರತಿ ದಿನ 15 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಸುಪ್ರಿಂ ಸರ್ಕಾರಕ್ಕೆ ಸೂಚಿಸಿದೆ.