ಕಾಶ್ಮೀರಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಕಥಾಹಂದರ ಹೊಂದಿರುವ ‘ದ ಕಾಶ್ಮೀರಿ ಫೈಲ್ಸ್’ ಚಿತ್ರವು ಕೇಂದ್ರ ಸರ್ಕಾರ ಪ್ರಾಯೋಜಿತವೂ ಅಲ್ಲ, ಜೊತೆಗೆ ಚಿತ್ರ ಇಸ್ಲಾಮೋಫೋಬಿಯಾದಿಂದಲೂ ಮಾಡಿದ್ದಲ್ಲ. ಆದರೂ ಕೆಲ ವಿದೇಶಿ ಮಾದ್ಯಮಗಳು ಚಿತ್ರದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜಕೀಯ ಅಭಿಯಾನ ನಡೆಸುತ್ತಿವೆ ಎಂದು ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಬೇಸರ ವ್ಯಕ್ತಪಡಿಸಿದ್ದಾರೆ..ಚಿತ್ರದ ಕುರಿತ ಕೆಲ ಅನುಮಾನ ಬಗೆಹರಿಸಲು ವಿವೇಕ್ ದೆಹಲಿಯ ಪ್ರೆಸ್ ಕ್ಲಬ್ ಆಫ್ ಇಂಡಿಯಾದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿದ