ಬೆಂಗಳೂರು : ಕೇಂದ್ರ ಸರ್ಕಾರದ ಹೊಸ ಯೋಜನೆ ಅಗ್ನಿಪಥ್ ಸೇನಾ ನೇಮಕಾತಿ ದೇಶಾದ್ಯಂತ ನಡೆಯುತ್ತಿದೆ. ಇದೀಗ ಕರ್ನಾಟಕದಲ್ಲಿ ಸೇನಾ ನೇಮಕಾತಿಗೆ ಭಾರತೀಯ ಸೇನೆ ಸಜ್ಜಾಗಿದೆ. ಆಗಸ್ಟ್ 10 ರಂದು ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಪಥ್ ನೇಮಕಾತಿ ನಡೆಯಲಿದೆ.ಆಗಸ್ಟ್ 10 ರಂದು ಹಾಸನದಲ್ಲಿ ಅಗ್ನಿಪಥ ಸೇನಾ ನೇಮಕಾತಿ ನಡೆಯಲಿದೆ. ಇದಕ್ಕಾಗಿ ಕರ್ನಾಟದ 14 ಜಿಲ್ಲೆಗಳ ಆಸಕ್ತರಿಗೆ ಆನ್ಲೈನ್ ಮೂಲಕ ಅರ್ಜಿಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 1 ರಿಂದ ಆನ್ಲೈನ್ ರಿಜಿಸ್ಟ್ರೇಶನ್