ಬೆಂಗಳೂರು : ಕಾಂಗ್ರೆಸ್ , ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ಹಿನ್ನಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಶಾಸಕರ ಬಗ್ಗೆ ಎಐಸಿಸಿ ಹಿರಿಯ ನಾಯಕ ಅಹ್ಮದ್ ಪಟೇಲ್ ಅಸಮಾಧಾನ ಹೊರಹಾಕಿದ್ದಾರೆ. ನಿನ್ನೆ ರಾತ್ರಿ ವೇಣುಗೋಪಾಲ್, ಸಿದ್ದರಾಮಯ್ಯ ಮಾತುಕತೆ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಕರೆ ಮಾಡಿದ್ದ ಅಹ್ಮದ್ ಪಟೇಲ್ ಸಿದ್ದರಾಮಯ್ಯ ಆಪ್ತ ಶಾಸಕರ ಬಗ್ಗೆ ಬೇಸರಗೊಂಡು ನಿಮ್ಮಶಾಸಕರೇ ಹೊರಗೆ ಹೋದರೆ ಹೇಗೆ ಅಂತಾ ಪ್ರಶ್ನಿಸಿದ್ದಾರೆ. ಅಹ್ಮದ್