ಬೆಂಗಳೂರು: ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ರಾಜ್ಯಸಭೆ ಅಭ್ಯರ್ಥಿ ಅಹ್ಮದ್ ಪಟೇಲ್ ಜಯ ಖಚಿತ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.