ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 16 ಸದಸ್ಯರನ್ನು ಒಳಗೊಂಡ ಕೇಂದ್ರ ಚುನಾವಣಾ ಸಮಿತಿಯನ್ನು ಮರು ರಚಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿನ್ನೆ ಆದೇಶ ಹೊರಡಿಸಿದ್ದಾರೆ.