ಭಾರತೀಯ ವಾಯುಪಡೆಯ ಗ್ರೂಪ್ ವೈ ಟ್ರೇಡ್ನ ಏರ್ಮೆನ್ ಹುದ್ದೆಗಳ ನೇಮಕಾತಿ ರ್ಯಾಲಿಯನ್ನು ಡಿಸೆಂಬರ್ 5ರಿಂದ ಮೈಸೂರಿನ ನಜರಬಾದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಡಿಸೆಂಬರ್ 5ರಂದು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಧಾರವಾಡ ಮತ್ತು ಉತ್ತರ ಕನ್ನಡ(ಕಾರವಾರ) ಜಿಲ್ಲೆಯ ಅಭ್ಯರ್ಥಿಗಳಿಗೆ ಹಾಗೂ ಡಿಸೆಂಬರ್ 7ರಂದು ಬೆಂಗಳೂರು, ರಾಮನಗರ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು, ಮಡಿಕೇರಿ, ದಕ್ಷಿಣ ಕನ್ನಡ (ಮಂಗಳೂರು), ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ,