ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕ ವೈಮಾನಿಕ ವಾಯುನೆಲೆಯಲ್ಲಿ ಏಷ್ಯಾದ ಅತಿದೊಡ್ಡ, ಪ್ರತಿಷ್ಠಿತ `ಏರೋ ಇಂಡಿಯಾ 2019 12 ನೇ ಆವೃತ್ತಿಗೆ ಚಾಲನೆ ನೀಡಲಾಗಿದೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂಡಿಯನ್ ಏರೋಸ್ಪೇಸ್ ಟೇಕಿಂಗ್ ಆಫ್ ಪುಸ್ತಕ ಬಿಡುಗಡೆ ಮಾಡುವುದರ ಮೂಲಕ ಏರೋ ಇಂಡಿಯಾಗೆ ಚಾಲನೆ ನೀಡಿದ್ದಾರೆ. ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಹೆಚ್ಎಎಲ್, ಡಿಆರ್ ಡಿಒ , ದೇಶದ ಮೂರು ಸೇನಾ ಪಡೆಗಳು ಹಿರಿಯ ಅಧಿಕಾರಿಗಳು ಉದ್ಘಾಟನಾ ಸಮಾರಂಭದಲ್ಲಿ