ಬೆಂಗಳೂರು : ಹಿರಿಯ ಅಧಿಕಾರಿಗಳ ಗಮನಕ್ಕೂ ತಾರದೇ, ಎಲ್ಲಾ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿದ್ದ ಪಿಎಸ್ಐ ಅಂಬರೀಶ್ ಆರೋಪಿಯನ್ನು ಕರೆತರಲು ಮುಂಬೈಗೆ ವಿಮಾನದಲ್ಲಿ ತೆರಳಿರುವುದು ಸಹ ಪತ್ತೆಯಾಗಿದೆ. ಹತ್ತು ದಿನಗಳ ಕಾಲ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಅಕ್ರಮವಾಗಿ ಪೊಲೀಸ್ ಠಾಣೆಯಲ್ಲಿರಿಸಿಕೊಂಡಿದ್ದ ಅಮೃತಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಂಬರೀಶ್ ಗೆ ಮಾನವ ಹಕ್ಕುಗಳ ಆಯೋಗ ನೋಟಿಸ್ ಜಾರಿಗೊಳಿಸಿದೆ. ಡಿವೈಎಸ್ಪಿ ಸುಧೀರ್ ನೇತೃತ್ವದ ತಂಡ ಶನಿವಾರ ಬೆಳಗ್ಗೆ ಪೊಲೀಸ್ ಠಾಣೆಯ ಮೇಲೆ ದಾಳಿ