ಬೆಂಗಳೂರಿನ ಸಿಐಎಸ್ಎಫ್ ಮಹಿಳಾ ಪೇದೆ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಏರ್`ಪೋರ್ಟ್`ನ ಕಸ್ಟಮ್ಸ್ ಇನ್ಸ್`ಪೆಕ್ಟರ್ ಗುರ್ಜರ್ ಅತ್ಯಾಚಾರ ಎಸಗಿದ್ದಾನೆ ಎಂದು ಬಾಗಲೂರು ಪೊಲೀಸ್ ಠಾಣೆಗೆ ಮಹಿಳಾ ಪೇದೆ ದೂರು ನೀಡಿದ್ದಾರೆ.