ಮುಂಬೈ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್ ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್ ಇದೀಗ ತಾವು ರಾಜೀನಾಮೆ ನೀಡಲು ಕಾರಣವೆನೆಂಬುದನ್ನು ಬಿಹಿರಂಗಪಡಿಸಿದ್ದಾರೆ. ಶುಕ್ರವಾರ ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎನ್ಸಿಪಿಯ ಹಿರಿಯ ಮುಖಂಡ ಅಜಿತ್ ಪವಾರ್, ರಾಜೀನಾಮೆಗೆ ಕಾರಣವನ್ನು ತಿಳಿಸಿರಲಿಲ್ಲ. ಇದೀಗ ರಾಜೀನಾಮೆ ನೀಡಿದ ಬಳಿಕ ತಮ್ಮ ಮಾವ ಶರದ್ ಪವಾರ್ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಪಮುಖ್ಯಮಂತ್ರಿಯಾಗಲು ಅದಕ್ಕೆ ಶರದ್