ಪುಲಕೇಶಿನಗರದ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸ್ ಮೂರ್ತಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ್ದಾರೆ. ನಿನ್ನೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಖಂಡ ಶ್ರೀನಿವಾಸ್ ಮೂರ್ತಿ ಅವರು, ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.