ಬೆಂಗಳೂರಿನ ಪುಲಕೇಶಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ಟಿಕೆಟ್ ಕೈತಪ್ಪುತ್ತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಅಖಂಡಗೆ ಟಿಕೆಟ್ ಕೊಡಲು ಕಾಂಗ್ರೆಸ್ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿದ್ದರೆ, ಮತ್ತೊಂದು ಬಣ ಬೆಂಬಲವಾಗಿ ನಿಂತಿದೆ. ಈ ನಡುವೆ ಪುಲಕೇಶಿ ನಗರಕ್ಕೆ ಮಾಜಿ DCM ಡಾ. G. ಪರಮೇಶ್ವರ್, ಡಾ. H.C. ಮಹದೇವಪ್ಪ ಹೆಸರುಗಳು ಕೂಡಾ ಕೇಳಿಬರುತ್ತಿದೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಯ ಹಿನ್ನೆಲೆಯಲ್ಲಿ