ಕೆಎಸ್ಬಿಸಿಎಲ್ ಹೊಸ ನೀತಿಯಿಂದ ಸಂಕಷ್ಟ ಎದುರಾಗಿದೆ ಎಂದು ಆರೋಪಿಸಿರುವ ಮದ್ಯ ಮಾರಾಟ ವರ್ತಕರು ಇಂದಿನಿಂದ ಮೇ 19ರ ವರೆಗೆ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಇದರಿಂದ ಮದ್ಯ ಸಿಗುವುದು ಅನುಮಾನ! ವೀಕೆಂಡ್ನಲ್ಲಿ ಮದ್ಯ ಪ್ರಿಯರಿಗೆ ಎಣ್ಣೆ ಸಿಗಲ್ಲ. ಮದ್ಯ ಖರೀದಿ ಮಾಡುವ ವ್ಯವಸ್ಥೆ ಬದಲಾಗಿರುವುದರಿಂದ ನಮಗೆ ಬಹಳ ತೊಂದರೆಯಾಗಿದೆ ಎಂದು ರಾಜ್ಯ ಮದ್ಯ ಮಾರಾಟಗಾರರ ಒಕ್ಕೂಟ ಆರೋಪಿಸಿದೆ. ಮ್ಯಾನುವಲ್ ವ್ಯವಸ್ಥೆ ಮೂಲಕ ವೈನ್ ಮರ್ಚೆಂಟ್ಸ್ ಮತ್ತು ಬಾರ್ ಮಾಲೀಕರು ಮದ್ಯ ಖರೀದಿ