ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮದ್ಯ ಪ್ರಿಯರಿಗೆ ಬಂಪರ್ ಆಫರ್ ಲಭ್ಯವಾಗಿದ್ದು, ಡಿಸೆಂಬರ್ 31 ಹಾಗೂ ಜನವರಿ 1 ರಂದು ಮಧ್ಯ ರಾತ್ರಿ 2 ಗಂಟೆಯವರೆಗೂ ಮದ್ಯ ದೊರೆಯಲಿದೆ ಎಂದು ಪೊಲೀಸ್ ಆಯುಕ್ತ ಎನ್.ಎಸ್.ಮೇಘರಿಕ್ ತಿಳಿಸಿದ್ದಾರೆ.