ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಮದ್ಯದ ಹೊಳೆ ಹರಿದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ಸಿಎಂ ಉಪಸ್ಥಿತಿಯಲ್ಲಿಯೇ ಮದ್ಯದ ಹೊಳೆ ಹರಿದಿರುವುದು ಆಘಾತ ತಂದಿದೆ. ಸಾವಿರಾರು ಕಾರ್ಯಕರ್ತರಿಗೆ ಹಣ ಮದ್ಯ ಹಂಚಿದ ಕಾಂಗ್ರೆಸ್, ಒಬ್ಬರಿಗೆ 1 ಮದ್ಯದ ಬಾಟಲ್ ಮತ್ತು 500 ರೂಗಳನ್ನು ಆಯೋಜಕರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಾರ್ಯಕ್ರಮದ ವೇದಿಕೆಯ ಹಿಂದೆಯೇ