ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಲವು ಸಾಮಾಜಿಕ ಕೈಂಕರ್ಯಗಳನ್ನ ಮಾಡಿಕೊಂಡು ಬರುತ್ತಿದೆ. ಅದರಲ್ಲಿ ಮದ್ಯವ್ಯಸನಿಗಳಿಗೆ ಮದ್ಯ ಕುಡಿಯುವ ಚಟ ಬಿಡಿಸುವ ಶಿಬಿರಗಳನ್ನ ಆಯೋಜನೆ ಮಾಡಿಕೊಂಡು ಬರುತ್ತಿದ್ದು, ಸಂಸ್ಥೆಯ ಸಮಾಜಿಕ ಬದ್ಧತೆ ಎದ್ದು ಕಾಣುತ್ತಿದೆ.ಅದೇ ರೀತಿ ಮಂಡ್ಯದ ಮದ್ದೂರಿನಲ್ಲಿ ಸಂಸ್ಥೆ ವತಿಯಿಂದ ನಡೆದ 1639 ನೇ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಯವರು ಆಶೀರ್ವಚನ ನೀಡಿದ್ರು.ಮಂಡ್ಯದ ಮದ್ದೂರು ಪಟ್ಟಣದ ಖಾಸಗಿ ಸಮುದಾಯ