ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್ 25ರವರೆಗೆ ಯೆಲೋ ಅಲರ್ಟ್ ಘೋಷಿಸಲಾಗಿದೆ.