ಬಕ್ರೀದ್ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೆ ಬೇರೆ ಕಡೆಯಿಂದ ಅನಧಿಕೃತವಾಗಿ ಒಂಟೆ, ಗೋವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದ್ದು, ಅಕ್ರಮ ಎಸಗುವವರ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಿದೆ.ಆಗಸ್ಟ್ 12ರಂದು ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ನಗರಕ್ಕೆ ಮತ್ತು ಜಿಲ್ಲೆಗೆ ಬೇರೆ ಕಡೆಯಿಂದ ಅನಧೀಕೃತವಾಗಿ ಒಂಟೆ, ಗೋವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗುತ್ತದೆ ಅಂತ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ತಿಳಿಸಿದ್ರು.ಬಕ್ರೀದ್ ಹಬ್ಬದ