ಎಲ್ಲಾ ಕೊರೊನಾ ಸೋಂಕಿತರನ್ನು ಈ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಾರವಾರ ಜಿಲ್ಲೆಯ 8 ಕೊರೊನಾ ಸೋಂಕಿತರು ಇದೀಗ ಭಾರತೀಯ ನೌಕಾದಳದ ಐಎನ್ಎಚ್ಎಸ್ ಪತಂಜಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಜಿಲ್ಲಾಧಿಕಾರಿ ಡಾ.ಹರೀಶಕುಮಾರ್ ಕೆ. ತಿಳಿಸಿದ್ದಾರೆ.ಮಾರ್ಚ 28 ರಂದು ಕೋವಿಡ್ -19 ಪಾಜಿಟಿವ್ ಇದ್ದ ಆರು ಜನರನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯಿಂದ ನೇವಿ ಆಸ್ಪತ್ರೆ ಪತಂಜಲಿಗೆ ಶಿಫ್ಟ್ ಮಾಡಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಭಟ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರನ್ನೂ ಈಗ ಪತಂಜಲಿಗೆ