ಕೇಂದ್ರ ಬಜೆಟ್ ಮಂಡನೆ ಆದ ಬಳಿಕ ರಾಜ್ಯದಲ್ಲಿ ಆಡಳಿತ ಪಕ್ಷ ಹಾಗೂ ವಿಪಕ್ಷದವರು ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಿರುವುದು ಕಂಡುಬಂದಿದೆ. ಈ ಸಂದರ್ಭ ಕೇಂದ್ರದ ಬಜೆಟ್ಅನ್ನು ವಿಪಕ್ಷದವರು ತೀವ್ರವಾಗಿ ಟೀಕಿಸಿದ್ದು ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ನ ಸಮರ್ಥನೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.