ಅಖಿಲ ಭಾರತ 85ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2020 ರ ಫೆಬ್ರವರಿ 5, 6, ಮತ್ತು 7 ರಂದು ನಡೆಸಲಾಗುತ್ತಿದೆ. ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ಪ್ರಧಾನ ಕ್ರೀಡಾಂಗಣದಲ್ಲಿ ಸಮ್ಮೇಳನ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ನಾಡೋಜ ಡಾ. ಮನು ಬಳಿಗಾರ ಘೋಷಿಸಿದ್ರು.ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಚರ್ಚಿಸಿದಾಗ ವಿದ್ಯಾರ್ಥಿಗಳಿಗೆ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ವಿಶ್ವವಿದ್ಯಾಲಯದ ಮಕ್ಕಳ