ದೇಶಾದ್ಯಂತ ನವೆಂಬರ್ 14 ರಿಂದ 20ರವರೆಗೆ 65ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯ ಎಲ್ಲಾ ವಿವಿಧ ವರ್ಗದ ಸಹಕಾರ ಸಂಘಗಳು ವಿವಿಧ ಶೀರ್ಷಿಕೆಗಳಡಿ ಸಹಕಾರ ಸಪ್ತಾಹವನ್ನು ಆಚರಿಸಬೇಕೆಂದು ಕಲಬುರಗಿ ಸಹಕಾರ ಸಂಘಗಳ ನಿಬಂಧಕರು ತಿಳಿಸಿದ್ದಾರೆ. ನವೆಂಬರ್ 14ರಂದು ಸಹಕಾರಿ ಮಾರಾಟ, ಸಂಸ್ಕರಣ ಮತ್ತು ಶೇಖರಣೆ, ನವೆಂಬರ್ 15ರಂದು ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳದ ಕೃಷಿಯಲ್ಲಿ ಸಹಕಾರ ಸಂಸ್ಥೆಗಳ ಪ್ರಮುಖ ಪಾತ್ರ., ನವೆಂಬರ್