ಇಂದು ಬೆಂಗಳೂರಿನ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಸಭೆಯನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆದಿದ್ದಾರೆ. ಈ ಸಭೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುರುವಾಗಿದೆ.. ಬೆಂಗಳೂರಿನ ಕಾಂಗ್ರೆಸ್ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.