ಬೆಂಗಳೂರು : ಮಹದಾಯಿ, ಕಾವೇರಿ ನೀರು ವಿಚಾರವಾಗಿ ಇದೇ ಆಗಸ್ಟ್ 23 ರಂದು ಸರ್ವಪಕ್ಷಗಳ ಸಭೆ ನಡೆಯಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ನಡೆಯಲಿದೆ. ಸಭೆಗೆ ಸಿಎಂ ಅವರೇ ದಿನಾಂಕ ನಿಗದಿ ಮಾಡಿದ್ದು, ಎಲ್ಲ ಸಂಸದರನ್ನ ಆಹ್ವಾನಿಸಲಾಗಿದೆ. ಸಭೆಯಲ್ಲಿ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.ಇದೇ ವೇಳೆ ಆ.21ರಂದು ಮಾಜಿ ಕಾರ್ಪೊರೇಟರ್ಸ್