ರಾಜ್ಯಾದ್ಯಂತ ಸಿಎಂ ಬೊಮ್ಮಯಿ ನೇತೃತ್ವದಲ್ಲಿ 50 ಅಸೆಂಬ್ಲಿ ಕ್ಷೇತ್ರಗಳ ಪ್ರವಾಸ ಮಾಡಲಾಗುತ್ತೆ ಎಂದು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ವಕ್ತಾರ ಎಂಜಿ ಮಹೇಶ್ ಮಾಹಿತಿ ನೀಡಿದ್ರು. ಇನ್ನೂ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯ ಮಾಹಿತಿ ನೀಡಿದ ರಾಜ್ಯ ಬಿಜೆಪಿ ವಕ್ತಾರ ಮಹೇಶ್, ಸೆಪ್ಟೆಂಬರ್ ಮೊದಲ ವಾರದಿಂದ ಆಕ್ಟೋಬರ್ ಮದ್ಯದವರೆಗೆ ಕರ್ನಾಟಕದ 7 ಕಡೆ ಸಮಾವೇಶಗಳು ನಡೆಸಲು ತೀರ್ಮಾನ ಮಾಡಲಾಗಿದೆ.ದೊಡ್ಡಬಳ್ಳಾಪುರದಲ್ಲಿ ಜನೋತ್ಸವದ ಬಳಿಕ ಆರು ರೆವೆನ್ಯು ಜಿಲ್ಲೆಗಳಲ್ಲಿ ಸಮಾವೇಶ ಮಾಡಲಾಗುತ್ತದೆ.ಕರ್ನಾಟಕದಲ್ಲಿ