ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2022 ಭಾಗವಹಿಸಲು ನೆನ್ನೆ(ಬುಧವಾರ) ಗಜಪಡೆಯ ಎರಡನೇ ತಂಡ ಅರಮನೆಗೆ ಆಗಮಿಸಿದ್ದು, ಸರಳವಾಗಿ ಸ್ವಾಗತವನ್ನು ಕೋರಲಾಗಿದೆ. ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆ ಗಜಪಡೆ ಸ್ವಾಗತ ಕಾರ್ಯಕ್ರಮ ರದ್ದಾಗಿತ್ತು. ಮೈಸೂರು ತಲುಪಿದ ಎರಡನೇ ತಂಡದ ಆನೆಗಳಿಗೆ ಅರಮನೆ ಆವರಣದಲ್ಲಿ ತಾಲೀಮು ನಡೆಸಲು ಅವಕಾಶ ಮಾಡಲಾಗೊದೆ.ಮೊದಲ ತಂಡದ ಆನೆಗಳಿಗೆ ಬನ್ನಿಮಂಟಪದವರೆಗೂ ತಾಲೀಮು ಮಾಡಿದ್ದು, ಸೋಮವಾರದಿಂದ ಅರಮನೆ ಹೊರಗೆ ಶ್ರೀರಾಮ, ವಿಜಯ, ಸುರ್ಗಿವ, ಪಾರ್ಥಸಾರಥಿ ಸೇರಿ