ಹಾವೇರಿ : ನರೇಂದ್ರ ಮೋದಿ ಸರ್ಕಾರದ ಯೋಜನೆ ಎಲ್ಲ ಮನೆಗಳಿಗೆ ತಲುಪಿದೆ. ಯೋಜನೆ ಪಡೆಯದ ಒಂದು ಮನೆ ತೋರಿಸಿ ನೋಡೋಣ ಎಂದು ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಮ್ಮನಹಳ್ಳಿಯಲ್ಲಿ ಯಡಿಯೂರಪ್ಪ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ. ಶತಕೋಟಿ ಡೋಸ್ ಲಸಿಕೆ ನೀಡಿಕೆಗೆ ವಿಶ್ವವೇ ಹೊಗಳ್ತಿದೆ. ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ. ಹೀಗೆ ಟೀಕೆ ಮಾಡಿದರೆ ಜನರು ಒಪ್ಪುವುದಿಲ್ಲ